ವಿವೇಕ್ ಮರಾಠೆ ( Vivek Marathe )

ವ್ಯವಸ್ಥಾಪಕ ನಿರ್ದೇಶಕರು, ವೈಭವ್ ಮ್ಯಾನ್ಯುಫ್ಯಾಕ್ಚರಿಂಗ್ ಸಲ್ಯೂಶನ್ಸ್ ಪ್ರೈ.ಲಿ.
ವಿವೇಕ್ ಮರಾಠೆ ಇವರು ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾರೆ. ಅವರು ವೈಭವ ಮ್ಯಾನ್ಯುಫ್ಯಾಕ್ಚರಿಂಗ್ ಸಲ್ಯೂಶನ್ಸ್ ಪ್ರೈ.ಲಿ. ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ವಿವಿಧ ಯಂತ್ರಭಾಗಗಳ ಉತ್ಪಾದನೆಯನ್ನು ಮಾಡುವಾಗ ಅವರು ತರಬೇತಿಯನ್ನು ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಯಾಂತ್ರಿಕ ಶಿಕ್ಷಣವನ್ನು ನೀಡುವಲ್ಲಿ ಹೆಚ್ಚು ಆದ್ಯತೆಯನ್ನು ನೀಡುತ್ತಾರೆ.
9922945410