ಮುಕುಂದ ಅಭ್ಯಂಕರ್ (Mukunda Abhyankar)

9822475611
[email protected]

ಮುಕುಂದ ಅಭ್ಯಂಕರ್ ಇವರು ಚಾರ್ಟರ್ಡ್ ಅಕೌಂಟಂಟ್ ಆಗಿದ್ದಾರೆ. ಕಳೆದ 30 ವರ್ಷಗಳ ಕಾಲಾವಧಿಯಲ್ಲಿ ಅವರು ಅನೇಕ ಕಂಪನಿಗಳಿಗೋಸ್ಕರ ಲೆಕ್ಕ ಪರಿಶೋಧನೆಯ (ಆಡಿಟ್) ಮತ್ತು ಹಣಕಾಸುಗಳ ಕುರಿತಾದ ಆಗುಹೋಗುಗಳ ವಿಶ್ಲೇಷಕರಾಗಿದ್ದಾರೆ.