ಪ್ರೀತಮ್ ಆರ್ಯನ್ ವೇತಿಲ್(Preetam Aryanvethi)

ಪ್ರೀತಮ್ ಆರ್ಯನ್ ವೇತಿಲ್ ಇವರು ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರರಾಗಿದ್ದಾರೆ. ಅವರಿಗೆ ಸೇಲ್ಸ್ ಮತ್ತು ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಸುದೀರ್ಘ ಅನುಭವವಿದೆ. ಸದ್ಯಕ್ಕೆ ಅವರು ‘ರೋಜ್ ಪ್ಲಾಸ್ಟಿಕ್ ಇಂಡಿಯಾ ಪ್ರೈ.ಲಿ.’ ಈ ಕಂಪನಿಯಲ್ಲಿ ಸೇಲ್ಸ್ ವಿಭಾಗದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
8879091256
[email protected]