ರವಿ ನಾಯಿಕ್ (Ravi Naik)

 
ಸಲಹೆಗಾರರು 
9359104060
ರವಿ ನಾಯಕ್ ಇವರಿಗೆ ಟೂಲಿಂಗ್ ಕ್ಷೇತ್ರದಲ್ಲಿ 40 ವರ್ಷಗಳಿಗಿಂತ ಹೆಚ್ಚು ಅನುಭವವಿದೆ. ಅವರು ಟೂಲಿಂಗ್ ಮತ್ತು ಮಶಿನಿಂಗ್ ಅಪ್ಲಿಕೇಶನ್ ಈ ವಿಷಯದಲ್ಲಿ ಸಲಹೆಗಾರರಾಗಿದ್ದಾರೆ.